ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘದ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ

0

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ನಿಡ್ಲೆ ಇದರ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆಯು ಜ.27ರಂದು ಸಂಘದ ಸದಸ್ಯ ಕೆಂಚಪ್ಪ ಗೌಡರ ಮನೆಯಲ್ಲಿ ನಡೆಯಿತು.

ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೇಮಕ್ಕ ಮಾಪಾಲಾಜೆ, ಉಪಾಧ್ಯಕ್ಷರಾಗಿ ಪೂರ್ಣಿಮಾ ಪಿಲಿಕಜೆ ಹಾಗೂ ಕಾರ್ಯದರ್ಶಿಯಾಗಿ ಚಂದ್ರಕಲಾ ಪಿಲಿಕಜೆ ಆಯ್ಕೆಯಾದರು.

ಪ್ರಕಾಶ್ ಟೈಲರ್ ಸ್ವಾಗತಿಸಿ, ಅಶೋಕ ಪಿಲಿಕಜೆ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here