ಬೆಳ್ತಂಗಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್ ಗೆ ಆಮಂತ್ರಣ

0

ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಪರವಾಗಿ ಕೆ ಜೆ ಜಾರ್ಜ್ ಅವರನ್ನು ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಳಿಯಪರಂಭಿಲ್ ಕೆ.ಎಸ್.ಎಂ.ಸಿ.ಎ ಮಾಜಿ ಅಧ್ಯಕ್ಷ ಸೇಬಾಷ್ಟಿಯನ್ ಕೆ.ಕೆ, ಸೇಬಾಷ್ಟಿಯನ್ ಪಿಸಿ, ಪಿ ಆರ್ ಓ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ, ರೈಲ್ವೆ ಸಲಹಾ ಸಮಿತಿ ರಾಜೇಶ್ ಪುದುಶೇರಿ, ಕೆ.ಎಸ್.ಎಂ.ಸಿ.ಎ ನಿರ್ದೇಶಕರಾದ ವಂದನಿಯ ಫಾ.ಶಾಜಿ ಮಾತ್ಯು ಜೊತೆಯಲ್ಲಿದ್ದರು.

LEAVE A REPLY

Please enter your comment!
Please enter your name here