Site icon Suddi Belthangady

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ ಕೋಟ್ಯಾನ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿದ್ದ ಜಯಂತ ಕೋಟ್ಯಾನ್ ಮರೋಡಿ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ, ಮರೋಡಿ ಗ್ರಾ.ಪಂ ನಲ್ಲಿ ಎರಡು ಬಾರಿ ಸದಸ್ಯರಾಗಿದ್ದ ಸಂದರ್ಭದಲ್ಲಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಅರುಣೋದಯ ಯುವಕ ಮಂಡಲ ಇದರ ಗೌರವಾಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Exit mobile version