ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್‌ ನಾವೂರು ನೇಮಕ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್‌ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲರವರು ನೇಮಿಸಿದ್ದಾರೆ.

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗ್ರಾ.ಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಪ್ರಸುತ್ತ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here