ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆಯಾಗಿದ್ದಾರೆ.
ವಸಂತಿ ರವರು ಮಚ್ಚಿನ ಗ್ರಾ.ಪಂ.ಅಧ್ಯಕ್ಷರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಮಂಡಲ ಉಪಾಧ್ಯಕ್ಷೆಯಾಗಿ, ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಸೀತಾರಾಮ್ ರವರು ಮಂಡಲ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
p>