Site icon Suddi Belthangady

ಪಟ್ರಮೆ: ಕೂಡಿಗೆ ಸೇತುವೆ ಬಳಿ ಅಪರಿಚಿತ ಶವ ಪತ್ತೆ

ಪಟ್ರಮೆ : ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಫೆ.4ರಂದು ಬೆಳಗ್ಗೆ ಕಂಡು ಬಂದಿದೆ.

ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ ಶವದ ಗುರುತು ತಿಳಿಯಬೇಕಿದೆ.

Exit mobile version