ದ.ಕ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ ಮಂಗಳೂರು ವತಿಯಿಂದ ಕ್ರೀಡೋತ್ಸವ

0

ಬೆಳ್ತಂಗಡಿ: ದ.ಕ.ಜಿಲ್ಲಾ ಮ.ಸೇ.ಸಂಘ, ಮರಾಠಿ ಮಹಿಳಾ ವೇದಿಕೆ ಮಂಗಳೂರು ವತಿಯಿಂದ ನಡೆದ ಕ್ರೀಡಾಕೂಟದಲ್ಲಿ ತಾಲೂಕು ಮರಾಟಿ ಸಮಾಜ ಸೇವಾ ಸಂಘ (ರಿ.) ಬೆಳ್ತಂಗಡಿ ತಂಡವು ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನವನ್ನು ಹಾಗೂ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತದೆ.

200 ಮೀ. ಓಟದ ಸ್ಪರ್ಧೆಯಲ್ಲಿ ರವಿ ಬಡ ಕೋಡಿಯವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಕ್ರೀಡಾಕೂಟದಲ್ಲಿ ಸಂಘದ ಉಪಾಧ್ಯಕ್ಷ ಸತೀಶ ಹೆಚ್ ಎಲ್, ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ ಬಡಕೋಡಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಕಲ್ಲೇರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here