ಬೆಳ್ತಂಗಡಿ : ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಪ್ರವರ್ಗ ‘ಎ’ ಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ರಾಜ್ಯ ಧಾರ್ಮಿಕ ಪರಿಷತ್ ನಿರ್ಣಯಗಳಾನುಸಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಯತಿರಾಜ ನೇಮಿಸಿದ್ದಾರೆ.
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ
