ಉಜಿರೆ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ಶಿವಮೊಗ್ಗದ ಆಗುಂಬೆ ಗ್ರಾಮ ಪಂಚಾಯತ್ ಗೆ ವರ್ಗಾವಣೆ

0

ಉಜಿರೆ: ಮೈಸೂರು ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾರ್ವಜನಿಕ, ಆಡಳಿತಾತ್ಮಕ ಹಿತದೃಷ್ಟಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.

ಉಜಿರೆ ಗ್ರಾಮ ಪಂಚಾಯತ್ ನ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚರವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಮಾಡಲಾಗಿದೆ.

ಉಡುಪಿಯ ಹಾವಂಜೆ ಗ್ರಾಮ‌ ಪಂಚಾಯತ್ ಪಿಡಿಓ ದಿವ್ಯಾರವರು ವೇಣೂರು ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು, ವೇಣೂರಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here