ಬೆಳ್ತಂಗಡಿ: ಕೇಂದ್ರ ಸರ್ಕಾರ ಅನುದಾನ ನೀಡಲು ತಾರತಮ್ಯ ಮಾಡುತ್ತಿದೆ ಮತ್ತು ಕರ್ನಾಟಕ ಹಾಗೂ ಕನ್ನಡಿಗರ ಮೇಲೆ ಕೇಂದ್ರ ಸರಕಾರ ಆರ್ಥಿಕ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಫೆ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ‘ನನ್ನ ತೆರಿಗೆ ನನ್ನ ಹಕ್ಕು’ ಚಲೋ ದಿಲ್ಲಿ ಪ್ರತಿಭಟನೆಯಲ್ಲಿ ನೈರುತ್ಯ ರೈಲ್ವೇಯ ಡಿಆರ್ ಯುಸಿಸಿ ಸದಸ್ಯ ರಾಜೇಶ್ ಪುದುಶೇರಿ ಬಂಗಾಡಿ ಭಾಗವಹಿಸಿದ್ದರು.
p>