ಮಚ್ಚಿನ: ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

0

ಮಚ್ಚಿನ: ಮಚ್ಚಿನ ಗ್ರಾಮದ ಅರ್ಕಜೆ ನಿವಾಸಿ ಆನಂದ ಪೂಜಾರಿ (76) ಅಸೌಖ್ಯದಿಂದ ಫೆ.9 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಮತ್ತು 2 ಗಂಡು, 1 ಹೆಣ್ಣು ಮಕ್ಕಳನ್ನು, ಸೊಸೆಯಂದಿರು, ಮೊಮ್ಮಕ್ಕಳನ್ನು ಕುಟುಂಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here