

ಜೆ.ಎಸ್.ಎಸ್.ಶಾಲೆ ಧಾರವಾಡ ಇಲ್ಲಿ ನಡೆದ 2023-24ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಹಂಸಿನಿ ಭಿಡೆ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂವಿ ಯವರು ತಿಳಿಸಿರುತ್ತಾರೆ.
ಇವರು ಮುಂಡಾಜೆಯ ಧನಂಜಯ ಭಿಡೆ ಹಾಗೂ ಚಿತ್ರ ಭಿಡೆ ದಂಪತಿಯ ಪುತ್ರಿಯಾಗಿರುತ್ತಾರೆ.