ಲಾಯಿಲ: ಕಣ್ಣಿನ ಉಚಿತ ತಪಾಸಣಾ ಶಿಬಿರ

0

ಲಾಯಿಲ: ಹಾಲು ಉತ್ಪಾದಕರ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ 2.5 NVG ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಫೆ.10ರಂದು ಲಾಯಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here