ಶಿಶಿಲ :ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡ ಶಿಶಿಲ 22 ಕುರ್ಚಿ ಮತ್ತು 1 ಮೇಜು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಶಿಶಿಲ ಶಾಖೆಯ ವ್ಯವಸ್ಥಾಪಕರಾದ ರಾಕೇಶ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.