ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

0

ಧರ್ಮಸ್ಥಳ: ಜೆ.ಎಸ್.ಎಸ್.ವಿದ್ಯಾಸಂಸ್ಥೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿನಿ ಹಂಸಿನಿ ಭಿಡೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಮಂಗಳೂರಿನ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಇವರ ಶಿಷ್ಯೆಯಾಗಿರುವ ಇವರು, ಉಜಿರೆಯ ಪತ್ರಿಕೆ ವಿತರಕ, ಕಲ್ಮಂಜದ ಧನಂಜಯ ಭಿಡೆ ಹಾಗೂ ಚಿತ್ರಾ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here