ಕುವೆಟ್ಟು ತುಳು ಶಿವಳ್ಳಿ ಸಭಾ ವಲಯದ ಸದಸ್ಯರಿಂದ ಭಜನಾ ಕಾರ್ಯಕ್ರಮ

0

ಕುವೆಟ್ಟು: ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಡಲ ಭಜನಾ ಕಾರ್ಯಕ್ರಮದಲ್ಲಿ ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದ ಸದಸ್ಯರಿಂದ ಭಜನಾ ಕಾರ್ಯಕ್ರಮವು ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here