ಮಡಂತ್ಯಾರಿನಲ್ಲಿ ಮಗುಚಿ ಬಿದ್ದ ಟಿಂಬರ್ ಲಾರಿ

0

ಮಡಂತ್ಯಾರು: ಇಲ್ಲಿನ ಮಾಲಾಡಿ ಕ್ರಾಸ್ ನಲ್ಲಿ ಟಿಂಬರ್ ಲಾರಿವೊಂದು ಮಗುಚಿ ಬಿದ್ದ ಘಟನೆ ಇಂದು (ಫೆ.13) ಬೆಳಗ್ಗೆ ನಡೆದಿದೆ. ಬೆಳಗ್ಗಿನ ವಾಹನ ದಟ್ಟನೆ ಹೆಚ್ಚಿರುವ ಕಾರಣ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.ಈಗಾಗಲೇ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.

ಅಪಘಾತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here