Site icon Suddi Belthangady

ಬೆಳ್ತಂಗಡಿ ಮೀಡಿಯಾ ಕ್ಲಬ್ ಗೌರವಾಧ್ಯಕ್ಷರಾಗಿ ಸತೀಶ್ ಪೆರ್ಲೆ, ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ, ಕಾರ್ಯದರ್ಶಿಯಾಗಿ ಶರತ್, ಕೋಶಾಧಿಕಾರಿಯಾಗಿ ದಿನೇಶ್ ಕೋಟ್ಯಾನ್

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆ.13 ರಂದು ನಡೆಯಿತು.

ಈ ಸಭೆಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅದ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಸತೀಶ್ ಪೆರ್ಲೆ, ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ, ಜೊತೆ ಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

Exit mobile version