ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಜನವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ 98.44 ಶೇಕಡಾ ಅಂಕಗಳನ್ನು ಗಳಿಸಿ ಕಾಲೇಜಿಗೆ ತಂದಿರುತ್ತಾರೆ.ಸಾತ್ವಿಕ್ ಎಲ್ ಕೆ 96.86 ಶೇಕಡಾ ಅಂಕಗಳನ್ನು ಗಳಿಸಿರುತ್ತಾರೆ.