ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ವಾರ್ಷಿಕ ಜಾತ್ರಾ ಮಹೋತ್ಸವ

0

ಧರ್ಮಸ್ಥಳ: ಪೊದುಂಬಿಲ(ಎರ್ಮುಂಜೆ ಬೈಲ್ ನಾರ್ಯ) ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವವು ಪೂಜ್ಯ ರಾಜರ್ಷಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಗಳ ನೇತೃತ್ವದಲ್ಲಿ ಫೆ.13ರಂದು ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ ನವನ ಕಲಶ, ಗಣಪತಿ ಹೋಮ, ನಾಗದೇವರ ಸನ್ನಿಧಾನದಲ್ಲಿ ತಂಬಿಲ ಸೇವೆ, ಮಹಾಪೂಜೆ, ಊರವರಿಂದ ಭಜನೆ , ರಂಗಪೂಜೆ , ದೇವರ ಉತ್ಸವ ಧರ್ಮದೈವ ಪಂಜುರ್ಲಿ ನೇಮೋತ್ಸವ ನಡೆಯಿತು.

ಅನುವಂಶಿಕ ಆಡಳಿತ ಮೊಕ್ತೇಸರರು ರಾಮಪ್ರಸಾದ್ ಪಾಂಗಣ್ಣಾಯ ಮತ್ತು ಸಾರ್ವಜನಿಕ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here