


ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟ ದ.ಕ ಜಿಲ್ಲಾ ಸಮಿತಿಯ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ಆಯ್ಕೆಯು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರ ನೇತೃತ್ವದಲ್ಲಿ ನಡೆಯಿತು.


ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಕಲ್ಮಂಜ, ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಕೆ. ಚಂದ್ರಕಲಾ, ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಆಯ್ಕೆಗೊಂಡಿದ್ದಾರೆ.








