Site icon Suddi Belthangady

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಮಹಿಳಾ ಮೋರ್ಚಾಗೆ ವಿದ್ಯಾ ಶ್ರೀನಿವಾಸ್ ಗೌಡ ನೇಮಕ

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳ ನೇಮಕವಾಗಿದೆ.‌ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಬೆಳಾಲು ವಿದ್ಯಾಶ್ರೀನಿವಾಸ್ ಗೌಡ, ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರಾಗಿ ರತ್ನಾಕರ ಬುಣ್ಣನ್, ರೈತಮೋರ್ಚಾದ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಎಸ್ ಸಿ ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಎಸ್ ಟಿ ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ ಕೆ ಯವರನ್ನು ನೇಮಕ ಮಾಡಲಾಗಿದೆ.

Exit mobile version