Site icon Suddi Belthangady

ಉಜಿರೆ: ಬರೆಮೇಲು ರಾಮಪ್ಪ ಪೂಜಾರಿ ನಿಧನ

ಉಜಿರೆ : ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ರವರ ತಂದೆ ಉಜಿರೆ ಪೆರ್ಲ ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ (88 ವರ್ಷ) ರವರು ಫೆ.15 ರಂದು ನಿಧನರಾದರು.

ಇವರು ಗಂಡು ಮಕ್ಕಳಾದ ರವಿಕುಮಾರ್, ಹರೀಶ್, ನವೀನ್, ಪುತ್ರಿ ವಿಜಯ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Exit mobile version