ತೆಕ್ಕಾರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

0

ತೆಕ್ಕಾರು: ಇಲ್ಲಿಯ ನಿವಾಸಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ (57ವ) ರವರು ಹೃದಯಾಘಾತದಿಂದ ಫೆ.16ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಪ್ರಮೀಳಾ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಈ ವೇಳೆ ತೆಕ್ಕಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ನಿರ್ದೇಶಕರು, ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here