Site icon Suddi Belthangady

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿಯಲ್ಲಿ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿ ವರ್ಷಾವಧಿ ಜಾತ್ರಾ ಮಹೋತ್ಸವವು ಪೆ.13 ರಿಂದ ಆರಂಭವಾಗಿದ್ದು 22 ರವರೆಗೆ ನಡೆಯಲಿದೆ.

ಪೆಬ್ರವರಿ 19 ರಂದು ಸಂಜೆ 7.00 ರಿಂದ ದೇವಸ್ಥಾನದ ವಠಾರದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Exit mobile version