ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ

0

ಪಟ್ರಮೆ: ರಥಸಪ್ತಮಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ಫೆ.16ರಂದು ನಡೆಯಿತು.

ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ರಥಸಪ್ತಮಿ ಆಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭ ಶಾಲಾ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here