ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಬಸವಣ್ಣ ಜಯಂತಿ