ಕಾಶಿಪಟ್ಣ ಗ್ರಾ.ಪಂ ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

0

ಕಾಶಿಪಟ್ಣ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಫೆ.17ರಂದು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಮಾಜಿ ಅಧ್ಯಕ್ಷೆ ಶಿಲ್ಪಾ, ಕಾರ್ಯದರ್ಶಿ ಲೀನಾ ಲೋಬೊ, ಅಭಿವೃದ್ಧಿ ಅಧಿಕಾರಿ ಆಶಾಲತಾ, ಪಂಚಾಯತ್ ಸದಸ್ಯರು, ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here