ಹೊಸಂಗಡಿ ಗ್ರಾ.ಪಂ ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

0

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಲಾಯಿತು.

ಪಂಚಾಯತ್ ಸಿಬ್ಬಂದಿಗಳು, ಶಾಲಾ ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here