ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಲಾಯಿತು.

ಪಂಚಾಯತ್ ಸಿಬ್ಬಂದಿಗಳು, ಶಾಲಾ ಮಕ್ಕಳು ಹಾಜರಿದ್ದರು.