ಬಂದಾರು ಗ್ರಾ.ಪಂ ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

0

ಬಂದಾರು: ಫೆ.17 ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಸಿಬ್ಬಂದಿಗಳಾದ ದಿನಕರ, ಪ್ರವೀಣ್, ಶಾಂತಿ, ರಕ್ಷಿತಾ, ಸುಪ್ರಿತ, ಗೌತಮಿ, ಮೋಹನ್, ಗ್ರಂಥಾಲಯ ಮೇಲ್ವಿಚಾರಕಿ ಸರೋಜಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here