Site icon Suddi Belthangady

ಮಲವಂತಿಗೆ: ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

ಮಲವಂತಿಗೆ ಗ್ರಾಮ ದಿಡುಪೆ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ಅನಾರೋಗ್ಯದಿಂದ ಫೆ.19 ರಂದು ನಿಧನರಾದರು.

ಇವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ಕಂಬಳ ಓಟಗಾರರಾಗಿದ್ದರು.

ಮೃತರು ಪತ್ನಿ ಲಕ್ಷ್ಮೀ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Exit mobile version