ಕಲ್ಮಂಜ: ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಗಾಂಜಾಲ್ ಎಂಬಲ್ಲಿ ಶಾಜಿ(56) ಎಂಬವರು ಫೆ.20ರಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here