ಅನಂತೋಡಿ ದೇವಸ್ಥಾನದಿಂದ ಮಾಯ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ

0

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಆ ಪರಿಸರದ ಭಕ್ತರು ಮಾಯ ಶ್ರೀ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.20 ರಂದು ಅನಂತೋಡಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಮಾಯ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here