ಮಚ್ಚಿನ: ಕೊಡೈಲು ಎಂಬಲ್ಲಿ ಹೆಜ್ಜೇನು ದಾಳಿ

0

ಮಚ್ಚಿನ: ಬೈಕಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವಕರ ಹಾಗೂ ಸ್ಥಳೀಯರ ಮೇಲೆ ಹೆಜ್ಜೇನು ದಾಳಿ ಮಾಡಿ, ಗಾಯಗೊಳಿಸಿದ ಘಟನೆ ಮಚ್ಚಿನ ಗ್ರಾಮದ ಕೊಡೈಲು ಪರಿಸರದಲ್ಲಿ ಇಂದು (ಫೆ.22) ನಡೆದಿದೆ.

ಕೆಲಸಕ್ಕೆ ತೆರಳುತ್ತಿದ್ದ ಯುವಕ ಗಂಭೀರ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here