ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ-ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

0

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಮಲ್ಲಿಕಾ ಪ್ರಶಾಂತ್ ಪಕ್ಕಳರವರು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

LEAVE A REPLY

Please enter your comment!
Please enter your name here