ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್‌ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ವತಿಯಿಂದ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸೆಯ ಕ್ಲೈಂ ಮೊತ್ತ 4,87,000/- ಅನ್ನು 40 ಫಲಾನುಭವಿಗಳಿಗೆ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್‌ ವಿತರಿಸಿದರು.

LEAVE A REPLY

Please enter your comment!
Please enter your name here