Site icon Suddi Belthangady

ಧರ್ಮಸ್ಥಳ: ಶ್ರೀ ಧ.ಮಂ.ಆಂ.ಮಾ ಶಾಲೆಯಲ್ಲಿ ಉಚಿತ ಮಧುಮೇಹ-ರಕ್ತದೊತ್ತಡ ಪರೀಕ್ಷೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿದ್ಯಾರ್ಥಿಗಳ ಹೆತ್ತವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆಯನ್ನು ತರಬೇತಿ ಹೊಂದಿದ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಅವರ ಮುತುವರ್ಜಿಯಿಂದ ಶಿಕ್ಷಕರ ಮಾರ್ಗದರ್ಶನದೊಂದಿಗೆ ಉಚಿತವಾಗಿ ನಡೆಸಿಕೊಟ್ಟರು.

ಇದರ ಉಪಯೋಗವನ್ನು ವಿದ್ಯಾರ್ಥಿಗಳ ಹೆತ್ತವರು ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು.

Exit mobile version