ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್‌ ಮೆಂಡೋನ್ಸ ರವರನ್ನು ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷ ಡಾ. ಅನಿಲ್ ಥಾಮಸ್ ರವರು ತಿಳಿಸಿದ್ದಾರೆ.

ಇವರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here