Site icon Suddi Belthangady

ಬೆಳಾಲು ಮಾಯ ಮಹಾದೇವರ ವಾರ್ಷಿಕ ಜಾತ್ರಾ ಮಹೋತ್ಸವ- ಭಕ್ತಿ ಗಾನ ಸುಧೆ ಕಾರ್ಯಕ್ರಮ

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.23 ರಂದು ಭಕ್ತಿ ಗಾನ ಸುಧೆ ಕಾರ್ಯಕ್ರಮ ಜನಾರ್ಧನ ಪೆಲತ್ತಡಿ ಮತ್ತು ಬಳಗದಿಂದ ನಡೆಯಿತು.

ಕಾರ್ಯಕ್ರಮದ ಪ್ರಯೋಜಕತ್ವವನ್ನು ಧರ್ಮೇಂದ್ರ ಕುಮಾರ್ ಪುಚ್ಚೆಹಿತ್ಲು ವಹಿಸಿದ್ದರು.

Exit mobile version