Site icon Suddi Belthangady

ಮುಂಡಾಜೆ: ಸೋಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕ ನಿವಾಸಿ ಸಾವಿತ್ರಿ (73ವ) ಅಲ್ಪಕಾಲದ ಅಸೌಖ್ಯದಿಂದ ಫೆ.22ರಂದು ನಿಧನರಾದರು.

ಮೃತರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Exit mobile version