ಮಾ.2: ಮುಗೇರಡ್ಕದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ- ಮಹಿಳೆಯರಿಗೆ ಹಗ್ಗಜಗ್ಗಾಟ, ಆಹಾರ ಮೇಳ

0

ಮೊಗ್ರು: ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ.2ರoದು ಹಿಂದೂ ಬಾಂಧವರಿಗೆ 62ಕೆ.ಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ ಮುಗೇರಡ್ಕದಲ್ಲಿ ನಡೆಯಲಿದೆ.

ಪಂದ್ಯಾಟದ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಮೊಗ್ರು ಇದರ ಪದಾಧಿಕಾರಿಗಳು, ಸದಸ್ಯರು ಹಿರಿಯರು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here