ಮಿತ್ತಬಾಗಿಲು 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

0

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆಯಲ್ಲಿ ಫೆ.27ರಂದು ಮಿತ್ತಬಾಗಿಲು ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ, ಸಂಚಾರಿ ಮತ್ತು ವಿಸ್ತರಣೆ, ಪಶು ಆಸ್ಷತ್ರೆ ಬೆಳ್ತಂಗಡಿ ವಿಶ್ವನಾಥ್ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.

ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿಜಯ, ಗ್ರಾ.ಪ್ರಂ ಸದ್ಯಸರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಾಡಗೀತೆ ಹಾಡಿ, ಗ್ರಾ.ಪಂ ಪಿ.ಡಿ.ಓ ಮೋಹನ್ ಬಂಗೇರ ಸ್ವಾಗತಿಸಿ, ಗ್ರಾ.ಪಂ ಕಾರ್ಯದರ್ಶಿ ಮಧುಕರ್ ವರದಿ‌ ಮತ್ತು ಜಮಾ ಖರ್ಚಿನ ಬಗ್ಗೆ ತಿಳಿಸಿದರು.

ಸಿಬ್ಬಂದಿ ಸುಜಾತ ವರ್ಡ್ ಸಭೆಯ ನಡವಳಿ ಬಗ್ಗೆ ಮಾಹಿತಿ ನೀಡಿದರು.ಸಿಬ್ಬಂದಿಗಳು ಸಹಕರಿಸಿದರು‌.

LEAVE A REPLY

Please enter your comment!
Please enter your name here