ನಾವೂರು ಸ.ಹಿ.ಪ್ರಾ.ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0

ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ಇಂದು(ಫೆ.28) ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು.

ಗಣಿತ ವಿಜ್ಞಾನ ಶಿಕ್ಷಕಿ ಅಂಕಿತ ಇವರು ಈ ದಿನದ ಮಹತ್ವವನ್ನು ತಿಳಿಸಿದರು.ವಿಜ್ಞಾನ ಶಿಕ್ಷಕಿಯಾದ ಶುಭ ರವರು ಪ್ರತಿಜ್ಞಾವಿಧಿ ಬೋಧಿಸಿದರು.ಮುಖ್ಯ ಶಿಕ್ಷಕಿ ರೋಹಿಣಿಯವರು ಸಂದರ್ಭೋಚಿತವಾಗಿ ಮಾತನಾಡಿದರು.ಮಕ್ಕಳು ವಿವಿಧ ವಿಜ್ಞಾನ ಮಾದರಿಗಳನ್ನು ಮಾಡಿ ಪ್ರದರ್ಶಿಸಿದರು.ಶ್ರೀಲತಾ ರವರು ಸ್ವಾಗತಿಸಿ, ಶೋಭಾ ಅವರು ವಂದಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಪಂಚಾಕ್ಷರಪ್ಪನವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here