Site icon Suddi Belthangady

ಲಾಯಿಲ: ಪ್ರಸನ್ನ ಕಾಲೇಜು ಬಳಿ ಓಮಿನಿ ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿ

ಲಾಯಿಲ: ಪ್ರಸನ್ನ ಕಾಲೇಜು ಬಳಿ ಓಮಿನಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಉಜಿರೆ ಕಡೆಯಿಂದ ಬೆಳ್ತಂಗಡಿ ಕಡೆ ಬರುವ ಓಮಿನಿ ಕಾರು, ಬೆಳ್ತಂಗಡಿಯಿಂದ ಉಜಿರೆ ಕಡೆ ಬರುವ ಆಟೋ ಕಕ್ಕೆನ ರಸ್ತೆ ಕ್ರಾಸ್ ಬಳಿ ಸಮೀಪಿಸುವ ವೇಳೆ ಅಪಘಾತ ಸಂಭವಿಸಿದೆ.

ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Exit mobile version