ಮಾ.2ರಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುವ ಹೊಂಬೆಳಕು-2024 ಫಲಕ ಕುವೆಟ್ಟು ಗ್ರಾಮ ಪಂಚಾಯತ್ ಗೆ ಹಸ್ತಾಂತರ

0

ಕುವೆಟ್ಟು: ಮಾ.2ರಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುವ ಹೊಂಬೆಳಕು 2024 ಫಲಕ ಕುವೆಟ್ಟು ಗ್ರಾಮ ಪಂಚಾಯತ್ ಗೆ ಫೆ.29ರಂದು ಮಾಜಿ ತಾ.ಪಂ.ಸದಸ್ಯ ಗೋಪಿನಾಥ್ ನಾಯಕ್ ಅಧ್ಯಕ್ಷೆ ಭಾರತಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಕೆ., ಮಾಜಿ ಅಧ್ಯಕ್ಷೆ ಆಶಾಲತಾ, ಗ್ರಾಮ ಪಂ ಸದಸ್ಯರು, ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here