Site icon Suddi Belthangady

ಕಾಶಿಬೆಟ್ಟುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಾಶಿಬೆಟ್ಟು: ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಕಡೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆಯು ಕಾಶಿಬೆಟ್ಟುವಿನ ಶನೀಶ್ವರ ದೇವಸ್ಥಾನದ ಬಳಿ ಇಂದು(ಮಾ.01ರಂದು) ನಡೆದಿದೆ.

ಇಬ್ಬರಿಗೆ ಸಣ್ಣಪುಟ್ಟ ಗಾಯ, ಇನ್ನೋರ್ವರಿಗೆ ತಲೆಯ ಭಾಗಕ್ಕೆ ಗಂಭೀರ ಗಾಯ ಆಗಿದ್ದು, ಚಿಕಿತ್ಸೆಗೆ ಉಜಿರೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೋಲೀಸರು ಭೇಟಿ ನೀಡಿ ಪರಿಶೀಲನೆ.

Exit mobile version