Site icon Suddi Belthangady

ವಸತಿ ಗೃಹದಲ್ಲಿ ಮೈಸೂರಿನ ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಫೆ.28ರಂದು ಆಗಮಿಸಿದ್ದ ಮೈಸೂರಿನ ಯುವಕ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.29ರಂದು ಬೆಳಕಿಗೆ ಬಂದಿದೆ.

ಮೃತರು ಮೈಸೂರಿನ ಗೋಪಿನಾಥನ್(46ವ) ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ಯುವಕನ ಮನೆಯವರಿಗೆ ಮಾಹಿತಿ ನೀಡಿದ್ದಾರೆ.

Exit mobile version