ನಾವೂರು ಗ್ರಾ.ಪಂ ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

0

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ನೌಕರರಾದ ವನಜ, ರಶ್ಮಿ, ಪ್ರಫುಲ್ಲ, ನಾರಾಯಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here