Site icon Suddi Belthangady

ಹೊಸಂಗಡಿ ಗ್ರಾ.ಪಂ ನಲ್ಲಿ ನೌಕರರಿಂದ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈರೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯತ ಪ್ರತಿಭಟನೆ ನಡೆಸಲಾಯಿತು.

Exit mobile version